Bible Versions
Bible Books

1 Kings 2:4 (WEB) World English Bible

Versions

KNV   ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
ERVKN   ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.”‘
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us