Bible Versions
Bible Books

1 Kings 3:22 (WEB) World English Bible

Versions

KNV   ಆಗ ಬೇರೆ ಹೆಂಗಸು--ಇಲ್ಲ, ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅಂದಳು. ಆದರೆ ನಾನು--ಹಾಗಲ್ಲ; ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅಂದೆನು. ಹೀಗೆ ಅವರು ಅರಸನ ಮುಂದೆ ಮಾತನಾಡಿದರು.
ERVKN   ಆದರೆ ಇನ್ನೊಬ್ಬ ಸ್ತ್ರೀಯು, “ಇಲ್ಲ! ಜೀವಂತವಾಗಿರುವ ಮಗು ನನ್ನದು. ಸತ್ತಿರುವ ಮಗು ನಿನ್ನದು!” ಎಂದು ಹೇಳಿದಳು. ಆದರೆ ಮೊದಲನೆಯ ಸ್ತ್ರೀಯು, “ಇಲ್ಲ! ನೀನು ಸುಳ್ಳು ಹೇಳುತ್ತಿರುವೆ! ಸತ್ತಿರುವ ಮಗು ನಿನ್ನದು. ಜೀವಂತವಾಗಿರುವ ಮಗು ನನ್ನದು!” ಎಂದು ಹೇಳಿದಳು. ಹೀಗೆ ಇಬ್ಬರು ಸ್ತ್ರೀಯರು ರಾಜನ ಎದುರಿನಲ್ಲಿ ವಾದಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us