Bible Versions
Bible Books

1 Kings 5:6 (WEB) World English Bible

Versions

KNV   ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.
ERVKN   ಆದುದರಿಂದ ನಿನ್ನ ಸಹಾಯವು ನನಗೆ ಬೇಕಾಗಿದೆ. ನಿನ್ನ ಜನರನ್ನು ಲೆಬನೋನಿಗೆ ಕಳುಹಿಸು. ಅಲ್ಲಿ ಅವರು ನನಗಾಗಿ ದೇವದಾರುಮರಗಳನ್ನು ಕಡಿದು ಬೀಳಿಸಲಿ. ನನ್ನ ಸೇವಕರೂ ನಿನ್ನವರೊಂದಿಗೆ ಕೆಲಸ ಮಾಡುತ್ತಾರೆ. ನಿನ್ನ ಸೇವಕರಿಗೆ ಗೊತ್ತುಪಡಿಸಿದ ವೇತನವನ್ನು ನಾನು ಕೊಡುತ್ತೇನೆ. ಆದರೆ ನಿನ್ನ ಸಹಾಯ ನನಗೆ ಬೇಕು. ನಮ್ಮ ಬಡಗಿಗಳು ಚೀದೋನ್ಯರ ಬಡಗಿಗಳಂತೆ ಕುಶಲಕರ್ಮಿಗಳಲ್ಲ” ಎಂದು ಹೇಳಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us