Bible Versions
Bible Books

1 Kings 6:34 (WEB) World English Bible

Versions

KNV   ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು.
ERVKN   ನಂತರ ಅವರು ತುರಾಯಿ ಮರದ ಬಾಗಿಲುಗಳನ್ನು ಮಾಡಿದರು. ಅಲ್ಲಿ ಎರಡು ಬಾಗಿಲುಗಳಿದ್ದು, ಪ್ರತಿಯೊಂದೂ ಮಡಿಸುವಂತಹ ಎರಡು ಭಾಗಗಳನ್ನು ಹೊಂದಿದ್ದವು.
IRVKN   ಅದಕ್ಕೆ ತುರಾಯಿಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಿಚಬಹುದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us