Versions
KNV ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
ERVKN ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.
IRVKN ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು * ರೋಮಾ. 5:2: ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ † ಇಬ್ರಿ. 9:26, 28: ಒಂದೇ ಸಾರಿ ಪಾಪನಿವಾರಣೆಗೋಸ್ಕರ ‡ 1 ಪೇತ್ರ. 2:21; 4:1; ರೋಮಾ. 4:25: ಬಾಧೆಪಟ್ಟು ಸತ್ತನು. § 1 ಪೇತ್ರ. 4:1; ಕೊಲೊ 1:22: ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.