Bible Versions
Bible Books

1 Peter 3:19 (WEB) World English Bible

Versions

KNV   ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು;
ERVKN   ಬಳಿಕ ಆತನು ಆತ್ಮರೂಪದಲ್ಲಿ ಹೋಗಿ ಸೆರೆಮನೆಯಲ್ಲಿದ್ದ ಆತ್ಮಗಳಿಗೆ ಸುವಾರ್ತೆ ಸಾರಿದನು.
IRVKN   * ಅಥವಾ, ಇದಲ್ಲದೆ ಸೆರೆಯಲ್ಲಿರುವ ಆತ್ಮಗಳು ಪೂರ್ವದಲ್ಲಿ ನಂಬದೆ ಇದ್ದಾಗ, ಅಂದರೆ ನೋಹನು ಕಾದಿದ್ದಾಗ ಆತನು ಆತ್ಮ ಸ್ವರೂಪವಾಗಿಯೇ ಅವುಗಳ ಬಳಿಗೆ ಹೋಗಿ. ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us