Versions
KNV ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
ERVKN ಆದ್ದರಿಂದ ಈ ಲೋಕದಲ್ಲಿ ನೀವು ಜನರ ಅಪೇಕ್ಷೆಗೆ ತಕ್ಕಂತೆ ಕೆಟ್ಟಕಾರ್ಯಗಳನ್ನು ಮಾಡದೆ, ದೇವರು ಅಪೇಕ್ಷಿಸುವಂಥ ಕಾರ್ಯಗಳನ್ನೇ ಮಾಡುತ್ತಾ ಜೀವಿಸಲು ನಿಮ್ಮನ್ನು ಬಲಪಡಿಸಿಕೊಳ್ಳಿರಿ.
IRVKN ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ * 1 ಪೇತ್ರ. 1:14; ತೀತ. 2:12; 1 ಯೋಹಾ 2:16. ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ † ರೋಮಾ. 6:11: ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ‡ ರೋಮಾ. 6:14; 14:7; 2 ಕೊರಿ 5:15: ಪ್ರಯತ್ನಮಾಡುವನು.