Versions
KNV ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
ERVKN ಆದುದರಿಂದ ದೇವರ ಶಕ್ತಿಯುತವಾದ ಹಸ್ತದ ಕೆಳಗೆ ನಮ್ರತೆಯಿಂದಿರಿ. ಯೋಗ್ಯಕಾಲವು ಸಮೀಪಿಸಿದಾಗ ಆತನು ನಿಮ್ಮನ್ನು ಮೇಲೆತ್ತುವನು.
IRVKN ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.