Versions
KNV ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.
ERVKN ಆದರೆ ಅಮ್ಮೋನಿಯರ ರಾಜನಾದ ನಾಹಾಷನು ನಿಮ್ಮ ವಿರುದ್ಧ ಹೋರಾಡಲು ಬರುತ್ತಿರುವುದನ್ನು ಕಂಡು ನೀವು, ‘ನಮ್ಮನ್ನಾಳಲು ನಮಗೆ ಒಬ್ಬ ರಾಜ ಬೇಕು’ ಎಂದು ಕೇಳಿದಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ರಾಜನಾಗಿದ್ದರೂ ನೀವು ಹೀಗೆ ಕೇಳಿದಿರಿ.