Bible Versions
Bible Books

1 Samuel 12:2 (WEB) World English Bible

Versions

KNV   ಇಗೋ, ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ.
ERVKN   ಈಗ ನಿಮ್ಮನ್ನು ಮುನ್ನಡೆಸಲು ಒಬ್ಬ ರಾಜನಿದ್ದಾನೆ. ನಾನು ಮುದುಕನಾಗಿರುವೆ ಮತ್ತು ನನ್ನ ತಲೆ ನರೆತುಹೋಗಿದೆ. ನನ್ನ ಗಂಡುಮಕ್ಕಳು ನಿಮ್ಮೊಂದಿಗಿದ್ದಾರೆ. ನಾನು ಚಿಕ್ಕಂದಿನಿಂದಲೇ ನಿಮ್ಮ ನಾಯಕನಾಗಿದ್ದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us