Bible Versions
Bible Books

1 Samuel 12:3 (WEB) World English Bible

Versions

KNV   ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
ERVKN   ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲೀ ಕತ್ತೆಯನ್ನಾಗಲೀ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us