Bible Versions
Bible Books

1 Samuel 14 (WEB) World English Bible

Versions

KNV   ಕಾಲದಲ್ಲಿ ಏನಾಯಿತಂದರೆ, ಸೌಲನಮಗನಾದ ಯೋನಾತಾನನು ತನ್ನ ಆಯು ಧಗಳನ್ನು ಹಿಡಿಯುವವನಾದ ಯೌವನಸ್ಥನಿಗೆ--ನಾವು ನಮಗೆದುರಾಗಿ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ ಅಂದನು; ಆದರೆ ಅವನು ತನ್ನ ತಂದೆಗೆ ತಿಳಿಸಲಿಲ್ಲ.
ERVKN   ಅಂದು ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊತ್ತುತರುವ ಯುವಕನೊಂದಿಗೆ ಮಾತನಾಡುತ್ತಾ, “ಕಣಿವೆಯ ಆಚೆಗಿರುವ ಫಿಲಿಷ್ಟಿಯರ ಪಾಳೆಯಕ್ಕೆ ಹೋಗೋಣ” ಎಂದು ಹೇಳಿದನು. ಆದರೆ ಯೋನಾತಾನನು ತನ್ನ ತಂದೆಗೆ ಇದನ್ನು ತಿಳಿಸಲಿಲ್ಲ.
IRVKN   ಒಂದು ದಿನ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ” ಎಂದು ಹೇಳಿದನು. ಆದರೆ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us