Bible Versions
Bible Books

1 Samuel 14:40 (WEB) World English Bible

Versions

KNV   ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.
ERVKN   ಆಗ ಸೌಲನು, “ನೀವು ಕಡೆ ನಿಲ್ಲಿ. ನಾನು ಮತ್ತು ನನ್ನ ಮಗನಾದ ಯೋನಾತಾನನು ಕಡೆ ನಿಲ್ಲುತ್ತೇವೆ” ಎಂದು ಇಸ್ರೇಲರಿಗೆಲ್ಲ ಹೇಳಿದನು. ಅವರೆಲ್ಲ “ನಿಮ್ಮ ಇಷ್ಟದಂತಾಗಲಿ, ಸ್ವಾಮಿ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us