Bible Versions
Bible Books

1 Samuel 15:4 (WEB) World English Bible

Versions

KNV   ಆಗ ಸೌಲನು ತೆಲಾಯಾಮಿನಲ್ಲಿ ಜನರನ್ನು ಕೂಡಿಸಿ ಲೆಕ್ಕ ಮಾಡಿದನು. ಇಸ್ರಾಯೇಲ್ಯರ ಕಾಲ್ಬಲವು ಎರಡು ಲಕ್ಷ ಜನವೂ ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು.
ERVKN   ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದನು. ಅಲ್ಲಿ ಎರಡು ಲಕ್ಷ ಮಂದಿ ಭೂಸೈನಿಕರಿದ್ದರು ಮತ್ತು ಇತರ ಹತ್ತು ಸಾವಿರ ಮಂದಿ ಜನರಿದ್ದರು. ಯೆಹೂದ್ಯರೂ ಅವರೊಂದಿಗೆ ಸೇರಿಕೊಂಡಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us