Bible Versions
Bible Books

1 Samuel 16:12 (WEB) World English Bible

Versions

KNV   ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
ERVKN   ಇಷಯನು ಕಿರಿಯ ಮಗನನ್ನು ಕರೆತರಲು ಒಬ್ಬನನ್ನು ಕಳುಹಿಸಿದನು. ಇವನಾದರೊ ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಮೇಲೆದ್ದು ನಿಲ್ಲು, ಅವನನ್ನು ಅಭಿಷೇಕಿಸು. ಇವನನ್ನೇ ನಾನು ಆರಿಸಿದ್ದು” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us