Bible Versions
Bible Books

1 Samuel 16:6 (WEB) World English Bible

Versions

KNV   ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು.
ERVKN   ಇಷಯನು ಮತ್ತು ಅವನ ಮಕ್ಕಳು ಬಂದಾಗ, ಸಮುವೇಲನು ಎಲೀಯಾಬನನ್ನು ನೋಡಿದನು. ಸಮುವೇಲನು ತನ್ನಲ್ಲೇ ಯೋಚಿಸುತ್ತಾ, “ಯೆಹೋವನು ಆಯ್ಕೆ ಮಾಡಿರುವವನು ನಿಜವಾಗಿಯೂ ಅವನೇ ಇರಬೇಕು” ಎಂದುಕೊಂಡನು.
IRVKN   ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us