Bible Versions
Bible Books

1 Samuel 17:20 (WEB) World English Bible

Versions

KNV   ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು.
ERVKN   ದಾವೀದನು ಮಾರನೆಯ ದಿನ ಬೆಳಿಗ್ಗೆ ಕುರುಬನೊಬ್ಬನಿಗೆ ತನ್ನ ಕುರಿಗಳನ್ನು ಕಾಯಲು ಒಪ್ಪಿಸಿದನು. ಇಷಯನು ತಿಳಿಸಿದಂತೆ ದಾವೀದನು ಆಹಾರವನ್ನೆಲ್ಲ ತೆಗೆದುಕೊಂಡು ಹೊರಟನು. ದಾವೀದನು ತನ್ನ ಬಂಡಿಯನ್ನು ಪಾಳೆಯಕ್ಕೆ ಹೊಡೆದುಕೊಂಡು ಹೋದನು. ದಾವೀದನು ಅಲ್ಲಿಗೆ ಬರುವಷ್ಟರಲ್ಲಿ ಸೈನಿಕರೆಲ್ಲರು ಯುದ್ಧಭೂಮಿಗೆ ಹೋಗುವುದರಲ್ಲಿದ್ದರು. ಸೈನಿಕರೆಲ್ಲರು ಆರ್ಭಟಿಸುತ್ತಾ ಯುದ್ಧಭೂಮಿಯಲ್ಲಿ ಸೇರುತ್ತಿದ್ದರು.
IRVKN   ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿ ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಅರ್ಭಟಿಸುವ ಹೊತ್ತಿನಲ್ಲಿ 1 ಸಮು 26:5 ಪಾಳೆಯದ ರಥಗಳು ನಿಂತಿದ್ದ ಸ್ಥಳಕ್ಕೆ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us