Bible Versions
Bible Books

1 Samuel 17:25 (WEB) World English Bible

Versions

KNV   ಇಸ್ರಾಯೇಲ್‌ ಮನು ಷ್ಯರು--ಏರಿ ಬಂದ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
ERVKN   ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us