Bible Versions
Bible Books

1 Samuel 17:46 (WEB) World English Bible

Versions

KNV   ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ERVKN   ಇಂದು ನಾನು ನಿನ್ನನ್ನು ಸೋಲಿಸಲು ಯೆಹೋವನು ಸಹಾಯಮಾಡುತ್ತಾನೆ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us