Bible Versions
Bible Books

1 Samuel 17:51 (WEB) World English Bible

Versions

KNV   ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
ERVKN   ದಾವೀದನು ಓಡುತ್ತಾ ಹೋಗಿ ಫಿಲಿಷ್ಟಿಯನ ಪಕ್ಕದಲ್ಲಿ ನಿಂತುಕೊಂಡನು. ದಾವೀದನು ಗೊಲ್ಯಾತನ ಕತ್ತಿಯನ್ನು ಒರೆಯಿಂದ ತೆಗೆದು ಅದೇ ಕತ್ತಿಯಿಂದ ಅವನ ತಲೆಯನ್ನು ಕತ್ತರಿಸಿ ಹಾಕಿದನು. ದಾವೀದನು ರೀತಿಯಲ್ಲಿ ಗೊಲ್ಯಾತನನ್ನು ಕೊಂದನು. ಫಿಲಿಷ್ಟಿಯರು ತಮ್ಮ ನಾಯಕನು ಸತ್ತದ್ದನ್ನು ನೋಡಿದಾಗ ಹಿಂದಿರುಗಿ ಓಡಿಹೋದರು.
IRVKN   ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us