Bible Versions
Bible Books

1 Samuel 17:7 (WEB) World English Bible

Versions

KNV   ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು.
ERVKN   ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯ ಗಾತ್ರದಷ್ಟಿತ್ತು. ಬರ್ಜಿಯ ಅಲಗಿನ ಭಾರವು ಹದಿನೈದು ಪೌಂಡ್‌ಗಳಷ್ಟಿತ್ತು. ಗೊಲ್ಯಾತನ ಗುರಾಣಿಯನ್ನು ಹೊತ್ತಿದ್ದ ಅವನ ಸಹಾಯಕನು ಅವನ ಮುಂದೆ ಹೋಗುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us