Bible Versions
Bible Books

1 Samuel 17:9 (WEB) World English Bible

Versions

KNV   ಅವನು ನನ್ನ ಸಂಗಡ ಯುದ್ಧ ಮಾಡಬಲ್ಲವನಾಗಿದ್ದು ನನ್ನನ್ನು ಕೊಂದರೆ ನಾವು ನಿಮಗೆ ಸೇವಕರಾಗಿರುವೆವು; ನಾನು ಅವನ ಸಂಗಡ ಯುದ್ಧಮಾಡಬಲ್ಲವನಾಗಿದ್ದು ಅವನನ್ನು ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು ಅಂದನು.
ERVKN   ಅವನು ನನ್ನನ್ನು ಕೊಂದುಬಿಟ್ಟರೆ, ನಾವು ಅಂದರೆ ಫಿಲಿಷ್ಟಿಯರೆಲ್ಲ ನಿಮ್ಮ ಗುಲಾಮರಾಗುತ್ತೇವೆ. ಆದರೆ ನಾನು ಅವನನ್ನು ಸೋಲಿಸಿ ಕೊಂದುಬಿಟ್ಟರೆ, ನೀವೆಲ್ಲ ನಮಗೆ ಗುಲಾಮರಾಗಿದ್ದು ನಮ್ಮ ಸೇವೆಯನ್ನು ಮಾಡಬೇಕು” ಎಂದು ಆರ್ಭಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us