Bible Versions
Bible Books

1 Samuel 1:22 (WEB) World English Bible

Versions

KNV   ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.
ERVKN   ಆದರೆ ಹನ್ನಳು ಹೋಗಲಿಲ್ಲ. ಅವಳು ಎಲ್ಕಾನನಿಗೆ, “ಮಗುವು ಗಟ್ಟಿಯಾದ ಊಟಮಾಡುವ ತನಕ ನಾನು ಬರುವುದಿಲ್ಲ. ಅವನು ದೊಡ್ಡವನಾದ ಮೇಲೆ ನಾನೇ ಶೀಲೋವಿಗೆ ಕರೆದೊಯ್ದು ಯೆಹೋವನಿಗೆ ಒಪ್ಪಿಸುತ್ತೇನೆ. ಅವನು ನಾಜೀರನಾಗುತ್ತಾನೆ. ಅವನು ಯಾವಾಗಲೂ ಶೀಲೋವಿನಲ್ಲಿಯೇ ಇರುತ್ತಾನೆ” ಎಂದು ಹೇಳಿದಳು.
IRVKN   “ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು * ಕೆಲವು ಹಸ್ತಪ್ರತಿಗಳಲ್ಲಿ ನಾನು ಅವನನ್ನು ಅಲ್ಲಿ ಯಾವಾಗಲೂ ನಾಜೀರನಾಗಿ ಇಡುವೆನು. ಕರೆದುಕೊಂಡು ಬರುವೆನು” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us