Bible Versions
Bible Books

1 Samuel 20:16 (WEB) World English Bible

Versions

KNV   ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು.
ERVKN   ಒಂದುವೇಳೆ ಸಮಯದಲ್ಲಿ ಯೋನಾತಾನನ ಕುಟುಂಬವು ದಾವೀದನಿಂದ ಅಗಲಿ ಹೋಗಬೇಕಿದ್ದರೆ ಅಗಲಿ ಹೋಗಲಿ. ದಾವೀದನ ಶತ್ರುಗಳನ್ನು ಯೆಹೋವನು ದಂಡಿಸಲಿ” ಎಂದು ಹೇಳಿದನು.
IRVKN   ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us