Versions
KNV ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.
ERVKN ರಾಜನು ತಾನು ಯಾವಾಗಲೂ ಕುಳಿತುಕೊಳ್ಳುವಂತೆ ಗೋಡೆಯ ಸಮೀಪದಲ್ಲಿ ಕುಳಿತುಕೊಂಡನು. ಯೋನಾತಾನನು ಸೌಲನ ಎದುರಾಗಿ ಕುಳಿತುಕೊಂಡನು. ಸೌಲನ ಪಕ್ಕದಲ್ಲಿ ಅಬ್ನೇರನು ಕುಳಿತುಕೊಂಡನು. ಆದರೆ ದಾವೀದನ ಸ್ಥಳವು ಖಾಲಿಯಾಗಿತ್ತು.
IRVKN ಅರಸನು ಅಮಾವಾಸ್ಯೆ ದಿನ, ಪದ್ದತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅರಸನ ಎದುರಾಗಿ ಯೋನಾತಾನನೂ, ಅರಸನ ಪಕ್ಕದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳವು ಬರಿದಾಗಿರುವುದನ್ನು ಕಂಡರೂ,