Bible Versions
Bible Books

1 Samuel 20:30 (WEB) World English Bible

Versions

KNV   ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ?
ERVKN   ಸೌಲನು ಯೋನಾತಾನನ ಮೇಲೆ ಬಹಳ ಕೋಪಗೊಂಡು, “ನೀನು ಅವಿಧೇಯಳಾದ ದಾಸಿಯ ಮಗ. ನೀನೂ ಅವಳಂತೆಯೇ ಅವಿಧೇಯ. ನೀನು ದಾವೀದನ ಪಕ್ಷವಹಿಸಿರುವುದು ನನಗೆ ಗೊತ್ತಿದೆ. ನೀನು ನಿನಗೂ ಮತ್ತು ನಿನ್ನ ತಾಯಿಗೂ ನಾಚಿಕೆಯನ್ನು ತಂದಿರುವೆ.
IRVKN   ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us