Bible Versions
Bible Books

1 Samuel 21:12 (WEB) World English Bible

Versions

KNV   ಆಗ ದಾವೀದನು ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್‌ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ
ERVKN   ಆಕೀಷನ ಅಧಿಕಾರಿಗಳಿಗೆ ದಾವೀದನ ಆಗಮನ ಇಷ್ಟವಾಗಲಿಲ್ಲ. ಅವರು, “ಇವನು ದಾವೀದನು, ಇಸ್ರೇಲ್ ದೇಶದ ರಾಜನು. ಇವನನ್ನು ಕುರಿತೇ ಇಸ್ರೇಲರು ಹಾಡುತ್ತಾರೆ. ಅವರು ಇವನಿಗಾಗಿ ಹಾಡಿ ಕುಣಿಯುತ್ತಾರೆ. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು!” ಎಂಬ ಹಾಡನ್ನು ಇಸ್ರೇಲರು ಹಾಡುತ್ತಾರೆ” ಎಂದು ಮಾತಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us