Versions
KNV ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.
ERVKN ಅಲ್ಲಿ ಪವಿತ್ರ ರೊಟ್ಟಿಯ ಹೊರತು ಬೇರೆ ರೊಟ್ಟಿಯು ಇರಲಿಲ್ಲ. ಆದುದರಿಂದ ಯಾಜಕನು ಆ ರೊಟ್ಟಿಯನ್ನು ದಾವೀದನಿಗೆ ಕೊಟ್ಟನು. ಯಾಜಕರು ಯೆಹೋವನ ಸನ್ನಿಧಿಯಲ್ಲಿ ಪವಿತ್ರ ಮೇಜಿನ ಮೇಲಿಟ್ಟಿದ್ದ ರೊಟ್ಟಿಯೇ ಅದಾಗಿತ್ತು. ಈ ರೊಟ್ಟಿಯನ್ನು ಪ್ರತಿದಿನವೂ ಹೊರ ತೆಗೆಯುತ್ತಿದ್ದರು ಮತ್ತು ಹೊಸ ರೊಟ್ಟಿಯನ್ನು ಆ ಸ್ಥಳದಲ್ಲಿ ಇಡುತ್ತಿದ್ದರು.
IRVKN ಅದೇ ದಿನ ಸೌಲನ ಪಶುಪಾಲರಲ್ಲಿ ಪ್ರಧಾನನಾದ † ಕೀರ್ತ 52. ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ಉಳಿದುಕೊಂಡಿದ್ದನು.