Bible Versions
Bible Books

1 Samuel 22:14 (WEB) World English Bible

Versions

KNV   ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.
ERVKN   ಅಹೀಮೆಲೆಕನು, “ದಾವೀದನು ನಿನಗೆ ಬಹಳ ನಂಬಿಗಸ್ತನಾಗಿದ್ದಾನೆ. ದಾವೀದನಷ್ಟು ನಂಬಿಗಸ್ತನು ನಿನ್ನ ಇತರ ಅಧಿಕಾರಿಗಳಲ್ಲಿ ಇಲ್ಲವೇ ಇಲ್ಲ. ದಾವೀದನು ನಿನ್ನ ಸ್ವಂತ ಅಳಿಯ. ದಾವೀದನು ನಿನ್ನ ಅಂಗರಕ್ಷಕ ದಳಪತಿ. ದಾವೀದನನ್ನು ನಿನ್ನ ಸ್ವಂತ ಕುಟುಂಬವೆಲ್ಲ ಗೌರವಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us