Bible Versions
Bible Books

1 Samuel 22:17 (WEB) World English Bible

Versions

KNV   ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.
ERVKN   ನಂತರ ರಾಜನು ತನ್ನ ಸಿಪಾಯಿಗಳಿಗೆ, “ನೀವು ಹೋಗಿ ಯೆಹೋವನ ಯಾಜಕರನ್ನು ಕೊಂದುಹಾಕಿ. ಅವರು ದಾವೀದನ ಪಕ್ಷ ವಹಿಸಿದ್ದಾರೆ. ದಾವೀದನು ಓಡಿ ಹೋಗುತ್ತಿರುವುದು ತಿಳಿದಿದ್ದರೂ ಅವರು ನನಗೆ ತಿಳಿಸಲಿಲ್ಲ!” ಎಂದನು. ಆದರೆ ಯೆಹೋವನ ಯಾಜಕರನ್ನು ಕೊಲ್ಲಲು ಸೈನಿಕರು ನಿರಾಕರಿಸಿದರು.
IRVKN   ಸಿಪಾಯಿಗಳಿಗೆ, “ನೀವು ಯೆಹೋವನ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us