Versions
KNV ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
ERVKN ಆದ್ದರಿಂದ ರಾಜನು ದೋಯೇಗನಿಗೆ, “ನೀನು ಹೋಗಿ ಯಾಜಕರನ್ನು ಕೊಂದುಹಾಕು” ಎಂದು ಹೇಳಿದನು. ಆದ್ದರಿಂದ ಎದೋಮ್ಯನಾದ ದೋಯೇಗನು ಹೋಗಿ ಆ ದಿನ ಎಂಭತ್ತೈದು ಮಂದಿ ಯಾಜಕರನ್ನು ಕೊಂದನು.
IRVKN ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, † 1 ಸಮು 2:31. ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.