Bible Versions
Bible Books

1 Samuel 22:6 (WEB) World English Bible

Versions

KNV   ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು. (ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು; ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು.)
ERVKN   ದಾವೀದನ ಮತ್ತು ಅವನ ಜನರ ಬಗ್ಗೆ ಜನರು ತಿಳಿದಿದ್ದಾರೆಂಬುದು ಸೌಲನಿಗೆ ಗೊತ್ತಾಯಿತು. ಗಿಬೆಯ ಬೆಟ್ಟದ ಮೇಲಿನ ಮರದ ಕೆಳಗೆ ಸೌಲನು ಕುಳಿತಿದ್ದನು. ಸೌಲನ ಕೈಯಲ್ಲಿ ಭರ್ಜಿಯಿತ್ತು. ಸೌಲನ ಅಧಿಕಾರಿಗಳೆಲ್ಲ ಅವನ ಸುತ್ತಲೂ ನಿಂತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us