Bible Versions
Bible Books

1 Samuel 23:12 (WEB) World English Bible

Versions

KNV   ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
ERVKN   ಅನಂತರ ದಾವೀದನು, “ಕೆಯೀಲಾದ ಜನರು ನನ್ನನ್ನೂ ನನ್ನ ಜನರನ್ನೂ ಸೌಲನಿಗೆ ಒಪ್ಪಿಸುತ್ತಾರೆಯೇ?” ಎಂದು ಕೇಳಿದನು. ಯೆಹೋವನು, “ಅವರು ಒಪ್ಪಿಸುತ್ತಾರೆ” ಎಂದನು.
IRVKN   ದಾವೀದನು ತಿರುಗಿ ಯೆಹೋವನನ್ನು, “ಕೆಯೀಲದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ” ಎಂದು ಕೇಳಿದಾಗ ಆತನು, “ಒಪ್ಪಿಸಿಕೊಡುವರು” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us