Bible Versions
Bible Books

1 Samuel 23:24 (WEB) World English Bible

Versions

KNV   ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು.
ERVKN   ನಂತರ ಜೀಫಿನ ಜನರು ಜೀಫಿಗೆ ಹಿಂದಿರುಗಿದರು. ಸೌಲನು ಅನಂತರ ಅಲ್ಲಿಗೆ ಹೋದನು. ದಾವೀದನು ಮತ್ತು ಅವನ ಜನರು ಮಾವೋನ್ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಜೆಸಿಮೋನಿನ ಮರಳುಗಾಡಿನ ಪ್ರಾಂತ್ಯದಲ್ಲಿದ್ದರು.
IRVKN   ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ § ಧರ್ಮೋ 1:1. ಅರಾಬ್ ಎಂಬ ತಗ್ಗಾದ ಪ್ರದೇಶದಲ್ಲಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us