Bible Versions
Bible Books

1 Samuel 23:28 (WEB) World English Bible

Versions

KNV   ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಸ್ಥಳಕ್ಕೆ ಶಿಲಾಹಮಹ್ಲೆಕೋತ್‌ ಎಂದು ಹೆಸರಿಟ್ಟರು.
ERVKN   ಆದ್ದರಿಂದ ದಾವೀದನನ್ನು ಅಟ್ಟಿಸಿಕೊಂಡು ಹೋಗುವುದನ್ನು ಸೌಲನು ನಿಲ್ಲಿಸಿ ಫಿಲಿಷ್ಟಿಯರೊಡನೆ ಹೋರಾಡಲು ಹೋದನು. ಆದುದರಿಂದಲೇ ಜನರು ಜಾಗವನ್ನು “ಜಾರುಬಂಡೆ” ಎಂದು ಕರೆಯುತ್ತಾರೆ.
IRVKN   ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರ ವಿರುದ್ಧ ಯುದ್ಧಮಾಡಲು ಹೊರಟನು. ಆದುದರಿಂದ ಬೆಟ್ಟಕ್ಕೆ “ಮಕ್ಹೆಲೋಕೆತ್” ಎಂದರೆ “ಪಾರಾದ ಬಂಡೆ” ಎಂದು ಹೆಸರಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us