Versions
KNV ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
ERVKN ದಾವೀದನು ಈಗ ಕೆಯೀಲಾದಲ್ಲಿದ್ದಾನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು, “ದೇವರು ದಾವೀದನನ್ನು ನನಗೆ ಕೊಟ್ಟಿದ್ದಾನೆ! ದಾವೀದನು ತಾನಾಗಿಯೇ ಸಿಕ್ಕಿಹಾಕಿಕೊಂಡಿದ್ದಾನೆ. ಅವನು, ಬಾಗಿಲುಗಳಿರುವ ಹಾಗೂ ಕಬ್ಬಿಣದ ಸಲಾಕೆಗಳಿಂದ ಬೀಗ ಹಾಕಬಲ್ಲ ಬಾಗಿಲುಗಳಿರುವ ಪಟ್ಟಣದೊಳಕ್ಕೆ ಹೋಗಿದ್ದಾನೆ” ಎಂದು ಹೇಳಿದನು.
IRVKN ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು,