Versions
KNV ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
ERVKN ‘ಕೆಟ್ಟ ಕಾರ್ಯಗಳನ್ನು ಕೆಟ್ಟ ಜನರೇ ಮಾಡುತ್ತಾರೆ!’ ಎಂಬ ಹಳೆಯ ನಾಣ್ಣುಡಿಯೊಂದಿದೆ. ನಾನು ಕೆಟ್ಟದ್ದನ್ನೇನೂ ಮಾಡಿಲ್ಲ! ನಾನು ಕೆಟ್ಟ ವ್ಯಕ್ತಿಯಲ್ಲ! ಆದ್ದರಿಂದ ನಾನು ನಿನಗೆ ಕೇಡು ಮಾಡುವುದಿಲ್ಲ!
IRVKN ‘ಕೆಟ್ಟವರಿಂದಲೇ ಕೆಡುಕು’ ಎಂಬುದಾಗಿ ಹಿರಿಯರ ಗಾದೆಯುಂಟಷ್ಟೆ. ನಾನು ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.