Bible Versions
Bible Books

1 Samuel 25 (WEB) World English Bible

Versions

KNV   ಸಮುವೇಲನು ಸತ್ತುಹೋದನು; ಇಸ್ರಾಯೇಲ್ಯರೆಲ್ಲರೂ ಕೂಡಿಬಂದು ಅವನಿ ಗೋಸ್ಕರ ಗೋಳಾಡಿ ರಾಮದಲ್ಲಿರುವ ಅವನ ಮನೆ ಯಲ್ಲಿ ಅವನನ್ನು ಹೂಣಿಟ್ಟರು. ದಾವೀದನು ಎದ್ದು ಪಾರಾನ್‌ ಅರಣ್ಯಕ್ಕೆ ಹೋದನು.
ERVKN   ಸಮುವೇಲನು ಮರಣಹೊಂದಿದನು. ಇಸ್ರೇಲರೆಲ್ಲರೂ ಒಟ್ಟಾಗಿ ಸೇರಿ ಸಮುವೇಲನ ಮರಣಕ್ಕಾಗಿ ಗೋಳಾಡಿದರು. ಅವರು ಸಮುವೇಲನನ್ನು ಅವನ ನಿವಾಸವಿದ್ದ ರಾಮದಲ್ಲಿ ಸಮಾಧಿಮಾಡಿದರು. ನಂತರ ದಾವೀದನು ಪಾರಾನ್ ಮರಳುಗಾಡಿಗೆ ಹೋದನು.
IRVKN   {ಸಮುವೇಲನ ಮರಣ} PS ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು * ಅರಣ್ಯ 10:12. ಮಾವಾನ್ ಅರಣ್ಯ ಪಾರಾನ್ ಮರುಭೂಮಿಗೆ ಹೋದನು. ದಾವೀದನೂ, ನಾಬಾಲ ಮತ್ತು ಅಬೀಗೈಲರೂ PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us