Versions
KNV ದಾವೀ ದನು ಎದ್ದು ಸೌಲನು ಇಳುಕೊಂಡಿದ್ದ ಸ್ಥಳಕ್ಕೆ ಬಂದನು; ಸೌಲನೂ ಅವನ ದಂಡಿನ ನಾಯಕನಾಗಿ ರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಆದರೆ ಸೌಲನು ಮಧ್ಯದಲ್ಲಿ ಮಲಗಿದ್ದನು; ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು.
ERVKN ಸೌಲನು ಪಾಳೆಯ ಮಾಡಿಕೊಂಡಿದ್ದ ಸ್ಥಳಕ್ಕೆ ದಾವೀದನು ಹೋಗಿ ಸೌಲನು ಮತ್ತು ಅಬ್ನೇರನು ಮಲಗಿರುವ ಸ್ಥಳವನ್ನು ನೋಡಿಕೊಂಡನು. (ನೇರನ ಮಗನಾದ ಅಬ್ನೇರನು ಸೌಲನ ಸೈನ್ಯದಲ್ಲಿ ಸೇನಾಪತಿಯಾಗಿದ್ದನು.) ಸೌಲನು ಪಾಳೆಯದ ಮಧ್ಯದಲ್ಲಿ ಮಲಗಿದ್ದನು. ಸೌಲನ ಸುತ್ತ ಸೈನ್ಯವೆಲ್ಲವೂ ಇದ್ದಿತು.
IRVKN ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರ ಹೋಗಿ, ಸೌಲನೂ, ನೇರನ ಮಗನಾದ ಅವನ ಸೇನಾಪತಿ ಅಬ್ನೇರನೂ ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ರಥಗಳನ್ನು ಬಿಟ್ಟಿರುವ ಸ್ಥಳಮಧ್ಯದಲ್ಲಿ ಮಲಗಿದ್ದನು. ಅವನ ಸುತ್ತಲೂ ಸೈನಿಕರು ಇದ್ದರು.