Versions
KNV ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
ERVKN ದಾವೀದನು ಹಿತ್ತಿಯನಾದ ಅಹೀಮೆಲೆಕನ ಮತ್ತು ಚೆರೂಯಳ ಮಗನೂ ಯೋವಾಬನ ಸಹೋದರನೂ ಆದ ಅಬೀಷೈರೊಡನೆ ಮಾತನಾಡಿದನು. ಅವನು ಅವರಿಗೆ, “ನನ್ನೊಡನೆ ಸೌಲನ ಪಾಳೆಯಕ್ಕೆ ಯಾರು ಬರುತ್ತೀರಿ?” ಎಂದು ಕೇಳಿದನು. “ನಾನು ಬರುತ್ತೇನೆ” ಎಂದು ಅಬೀಷೈ ಉತ್ತರಿಸಿದನು.
IRVKN ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು.