Bible Versions
Bible Books

1 Samuel 28:6 (WEB) World English Bible

Versions

KNV   ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
ERVKN   ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲೀ ಪ್ರವಾದಿಗಳಿಂದಾಗಲೀ ಉತ್ತರಕೊಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us