Bible Versions
Bible Books

1 Samuel 29:11 (WEB) World English Bible

Versions

KNV   ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
ERVKN   ಆದ್ದರಿಂದ ದಾವೀದನು ಮತ್ತು ಅವನ ಜನರು ಮಾರನೆಯ ದಿನ ಬೆಳಿಗ್ಗೆ ಬೇಗನೆ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂದಿರುಗಿ ಹೋದರು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.
IRVKN   ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us