Bible Versions
Bible Books

1 Samuel 2:15 (WEB) World English Bible

Versions

KNV   ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
ERVKN   ಆದರೆ ಏಲಿಯ ಮಕ್ಕಳು ರೀತಿ ಮಾಡುತ್ತಿರಲಿಲ್ಲ. ಯಜ್ಞವೇದಿಕೆಯ ಮೇಲೆ ಕೊಬ್ಬನ್ನು ಹೋಮ ಮಾಡುವುದಕ್ಕಿಂತ ಮೊದಲೆ ಅವರ ಸೇವಕರು ಯಜ್ಞಗಳನ್ನು ಅರ್ಪಿಸುವ ಜನರ ಬಳಿಗೆ ಹೋಗುತ್ತಿದ್ದರು. ಯಾಜಕನ ಸೇವಕನು, “ಯಾಜಕನಿಗೆ ಕರಿದು ಕೊಡಲು ಸ್ವಲ್ಪ ಮಾಂಸವನ್ನು ಕೊಡಿ. ಬೇಯಿಸಿದ ಮಾಂಸವನ್ನು ಯಾಜಕನು ನಿಮ್ಮಿಂದ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಹೇಳುತ್ತಿದ್ದನು.
IRVKN   ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, “ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು” ಅನ್ನುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us