Bible Versions
Bible Books

1 Samuel 30:15 (WEB) World English Bible

Versions

KNV   ದಾವೀದನು ಅವನಿಗೆ--ನೀನು ನನ್ನನ್ನು ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
ERVKN   ದಾವೀದನು ಈಜಿಪ್ಟಿನವನನ್ನು, “ನಮ್ಮ ಕುಟುಂಬಗಳನ್ನು ಅಪಹರಿಸಿರುವ ಜನರ ಹತ್ತಿರಕ್ಕೆ ನಮ್ಮನ್ನು ಕರೆದುಕೊಂಡು ಹೋಗುವೆಯಾ?” ಎಂದು ಕೇಳಿದನು. ಈಜಿಪ್ಟಿನವನು, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಇಲ್ಲವೆ ನನ್ನ ಒಡೆಯನಿಗೆ ಮರಳಿ ಒಪ್ಪಿಸುವುದಿಲ್ಲವೆಂದು ದೇವರ ಮುಂದೆ ಪ್ರಮಾಣ ಮಾಡಿರಿ. ಆಗ ನಾನು ನಿಮ್ಮವರನ್ನು ಕಂಡು ಹಿಡಿಯಲು ಸಹಾಯ ಮಾಡುತ್ತೇನೆ” ಎಂದು ಹೇಳಿದನು.
IRVKN   ಅನಂತರ ದಾವೀದನು, “ನೀನು ನನ್ನನ್ನು ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us