Versions
KNV ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು.
ERVKN ಸಮುವೇಲನು ಕುರಿಮರಿಯನ್ನು ಸಮರ್ಪಿಸುವಾಗ, ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಬಂದರು. ಆದರೆ ಯೆಹೋವನು ಫಿಲಿಷ್ಟಿಯರ ಹತ್ತಿರ ದೊಡ್ಡ ಗುಡುಗನ್ನು ಉಂಟುಮಾಡಿದನು. ಗುಡುಗಿನ ಶಬ್ದವು ಫಿಲಿಷ್ಟಿಯರಲ್ಲಿ ಕಳವಳವನ್ನೂ ಭಯವನ್ನೂ ಉಂಟುಮಾಡಿತು. ಅವರ ಸೇನಾಧಿಪತಿಗಳಿಗೆ ಅವರನ್ನು ಹತೋಟಿಯಲ್ಲಿಡಲಾಗಲಿಲ್ಲ. ಆದಕಾರಣ ಇಸ್ರೇಲರು ಫಿಲಿಷ್ಟಿಯರನ್ನು ಯುದ್ಧದಲ್ಲಿ ಸೋಲಿಸಿದರು.
IRVKN ಹೇಗೆಂದರೆ, ಸಮುವೇಲನು ಯಜ್ಞವನ್ನು ಅರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಕ್ಕೋಸ್ಕರ ಸಮೀಪಿಸಲಾಗಿ, * ಕೀರ್ತನೆ. 18:13. ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲರಿಗೆ ಸೋತು ಓಡಿ ಹೋಗುವಂತೆ ಮಾಡಿದನು.