Bible Versions
Bible Books

1 Samuel 8:16 (WEB) World English Bible

Versions

KNV   ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು.
ERVKN   ರಾಜನು, ನಿಮ್ಮ ಸೇವಕಸೇವಕಿಯರನ್ನು ತೆಗೆದುಕೊಳ್ಳುವನು; ಶ್ರೇಷ್ಠವಾದ ಎತ್ತುಗಳನ್ನೂ ಕತ್ತೆಗಳನ್ನೂ ತೆಗೆದುಕೊಂಡು ತನ್ನ ಕೆಲಸಕ್ಕಾಗಿ ಬಳಸಿಕೊಳ್ಳುವನು.
IRVKN   ನಿಮ್ಮ ದಾಸದಾಸಿಯರನ್ನೂ, ಉತ್ತಮವಾದ ಅಕ್ಷರಶಃವಾಗಿ ಯುವಕರು. ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us