Bible Versions
Bible Books

1 Samuel 8:2 (WEB) World English Bible

Versions

KNV   ಅವನ ಚೊಚ್ಚಲ ಮಗನ ಹೆಸರು ಯೋವೇಲ್‌, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.
ERVKN   ಅವನ ಮೊದಲನೆಯ ಮಗ ಯೋವೇಲ್, ಎರಡನೆಯ ಮಗ ಅಬೀಯ. ಯೋವೇಲನು ಮತ್ತು ಅಬೀಯನು ಬೇರ್ಷೆಬದಲ್ಲಿ ನ್ಯಾಯಾಧೀಶರಾಗಿದ್ದರು.
IRVKN   ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಸ್ಥಾಪಕರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us