Bible Versions
Bible Books

1 Samuel 9:21 (WEB) World English Bible

Versions

KNV   ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು.
ERVKN   ಅದಕ್ಕೆ ಸೌಲನು, “ನಾನು ಬೆನ್ಯಾಮೀನ್ ಕುಲದವನು. ಅದು ಇಸ್ರೇಲರಲ್ಲಿ ಒಂದು ಚಿಕ್ಕ ಕುಲ. ನನ್ನ ಕುಟುಂಬವು ಬೆನ್ಯಾಮೀನ್ ಕುಲದಲ್ಲಿ ತೀರ ಕನಿಷ್ಠವಾದುದು. ಇಸ್ರೇಲರಿಗೆ ನಾನು ಬೇಕಾಗಿದ್ದೇನೆ ಎಂದು ಏಕೆ ಹೇಳುತ್ತಿರುವೆ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us