Bible Versions
Bible Books

1 Samuel 9:22 (WEB) World English Bible

Versions

KNV   ಆಗ ಸಮುವೇಲನು ಸೌಲನನ್ನು ಅವನ ಸೇವಕನನ್ನು ಕರ ತಂದು ಅತಿಥಿಗಳ ಕೊಠಡಿಯಲ್ಲಿ ಮುಖ್ಯವಾದ ಸ್ಥಳ ಕೊಟ್ಟನು.
ERVKN   ಆಗ ಸಮುವೇಲನು ಸೌಲನನ್ನು ಮತ್ತು ಅವನ ಸೇವಕನನ್ನು ಊಟದ ಸ್ಥಳಕ್ಕೆ ಕರೆದುಕೊಂಡು ಹೋದನು. ಒಟ್ಟಿಗೆ ಊಟ ಮಾಡಲು ಮತ್ತು ಯಜ್ಞವಸ್ತುಗಳನ್ನು ಹಂಚಿಕೊಳ್ಳಲು ಸುಮಾರು ಮೂವತ್ತು ಜನರನ್ನು ಆಹ್ವಾನಿಸಲಾಗಿತ್ತು. ಸಮುವೇಲನು ಸೌಲನಿಗೆ ಮತ್ತು ಅವನ ಸೇವಕನಿಗೆ ಊಟದ ಮೇಜಿನಲ್ಲಿ ಅತೀ ಮುಖ್ಯವಾದ ಸ್ಥಳವನ್ನು ನೀಡಿದನು.
IRVKN   ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us