Bible Versions
Bible Books

1 Samuel 9:25 (WEB) World English Bible

Versions

KNV   ಅವರು ಗುಡ್ಡದಿಂದ ಇಳಿದು ಪಟ್ಟಣಕ್ಕೆ ಬಂದಾಗ ಸಮು ವೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.
ERVKN   ಅವರು ಊಟಮಾಡಿದ ನಂತರ, ಆರಾಧನಾ ಸ್ಥಳದಿಂದ ಇಳಿದುಬಂದು, ಪಟ್ಟಣಕ್ಕೆ ಹಿಂದಿರುಗಿದರು. ಸಮುವೇಲನು ಮಲಗಲು ಸೌಲನಿಗಾಗಿ ಮಾಳಿಗೆಯ ಮೇಲೆ ಹಾಸಿಗೆಯನ್ನು ಸಿದ್ಧಪಡಿಸಿದನು. ಸೌಲನು ಅಲ್ಲಿ ಮಲಗಿಕೊಂಡನು.
IRVKN   ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ § ಮಾಳಿಗೆಯ ಮೇಲೆ ಸೌಲನಿಗಾಗಿ ಮಂಚವನ್ನು ಸಿದ್ಧಪಡಿಸಲಾಗಿತ್ತು ಅವನು ಅದರ ಮೇಲೆ ಮಲಗಿದ್ದನು. ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us